“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ
ಪುತ್ತೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೇ ಗಮನಿಸಿ. ನಿಮಗೆ ಕಲಿಕೆ ಕಷ್ಟವಾಗುತ್ತಿದೆಯೇ ? ಹಾಗಾದರೆ ತಡಮಾಡಬೇಡಿ. ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ನುರಿತ ಬೋಧಕರಿಂದ ನೀಡುವ ಟ್ಯೂಷನ್ ತರಗತಿಯಲ್ಲಿ ಪಾಲ್ಗೊಳ್ಳಿ. ನಗರದ ಅರುಣಾ ಥಿಯೇಟರ್ ಎದುರುಗಡೆ ಇರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಈಗಾಗಲೇ ಆರಂಭಗೊಂಡಿದೆ. ನುರಿತ ಶಿಕ್ಷಕರುಗಳಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಟ್ಯೂಷನ್ ನೀಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಟ್ಯೂಷನ್ ಜತೆಗೆ ಉಚಿತವಾಗಿ ಮೆಡಿಟೇಷನ್ ತರಗತಿಗಳನ್ನು ನೀಡಲಾಗುವುದು. ಶಿಕ್ಷಣಕ್ಕೆ […]