ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ
ಪುತ್ತೂರು : ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ರೋಟರಿಕ್ಲಬ್ ಪುತ್ತೂರು ಸಿಟಿ ,ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆ ಜಿ ಮತ್ತು ಯುಕೆಜಿ ಹಾಗೂ ಅಂಗನವಾಡಿ ಪುನಶ್ಚೇತನ ರೋಟರಿ ಜಿಲ್ಲಾ ಯೋಜನೆಯನ್ನು ಶನಿವಾರ ಉದ್ಘಾಟಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿ ಮಾತನಾಡಿ, ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ […]
ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ Read More »










