ಭಕ್ತಕೋಡಿ ಅಂಗನವಾಡಿಗೆ ಕೊಳೆತ ಮೊಟ್ಟೆ ಪೂರೈಕೆ
ಪುತ್ತೂರು: ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಮೊಟ್ಟೆಗಳ ಪೈಕಿ ಇದೀಗ ಪುತ್ತೂರು ತಾಲೂಕಿನ ಭಕ್ತಕೋಡಿ ಅಂಗನವಾಡಿ ಕೇಂದ್ರಕ್ಕೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿರುವ ಕುರಿತು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧೀ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ತನಿಕೆಗೆ ಆದೇಶಿಸಿದ್ದಾರೆ. ತನಿಖಾ ವರದಿ ಸಲ್ಲಿಕೆಯಾದ ಬಳಿಕ ಕ್ರಮ ಜರಗಿಸಲಾಗುವುದು ಎಂದು ಅವರು ಈಗಾಗಲೇ ತಿಳಿಸಿದ್ದಾರೆ. ಭಕ್ತಕೋಡಿ ಅಂಗನವಾಡಿಗ ಕೊಳೆತ ಮೊಟ್ಟೆ ಪೂರೈಕೆಯಾಗಿರುವ ಕುರಿತು ಸಿಡಿಪಿಒ ಪ್ರತಿಕ್ರಿಯೆ ನೀಡಿದ್ದು, […]
ಭಕ್ತಕೋಡಿ ಅಂಗನವಾಡಿಗೆ ಕೊಳೆತ ಮೊಟ್ಟೆ ಪೂರೈಕೆ Read More »