ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ
ಪುತ್ತೂರು : ಶಿಕ್ಷಕನಾದವನು ಗುರು ಸ್ಥಾನಕ್ಕೆ ಏರಬಹುದಾದ ಅವಕಾಶಗಳಿರುವುದು ಸತ್ಯ. ಬದುಕಿಗೆ ದಾರಿದೀಪವಾಗುವವರು ಗುರುಗಳೆನಿಸುತ್ತಾರೆ. ಹೆತ್ತವರ ನಂತರ ಮಕ್ಕಳ ಜವಾಬ್ದಾರಿಯನ್ನು ಹೊತ್ತು ಅವರ ಅಧ್ಯಯನದ ಕಾಲದಲ್ಲಿ ನಿರಂತರವಾಗಿ ಕಾಪಾಡುತ್ತಾ, ಬದುಕನ್ನು ರೂಪಿಸುತ್ತಾ ಸಾಗುವ ಮಹಾನ್ ವ್ಯಕ್ತಿತ್ವವೇ ಗುರು ಎಂದೆನಿಸಿಕೊಳ್ಳಲು ಸಾಧ್ಯ ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸೋಮವಾರ […]
ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ Read More »