ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ
ಪುತ್ತೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರ ಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಸನ್ಮಾನ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ತಮ್ಮ ಶುಭದಿನಗಳ ಸಂಧರ್ಭದಲ್ಲಿ ನೆನಪಿನಾರ್ಥವಾಗಿ ಕೊಡುಗೆ ನೀಡುವ ಯೋಜನೆಯಾಗಿರುವ ‘ಶುಭಸ್ಮೃತಿ’ಯ ಪ್ರಯುಕ್ತ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಾಹನ […]
ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ Read More »