ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಪುತ್ತೂರು: ಪಿಎಂಶ್ರೀ ಯೋಜನೆಯಡಿ ಆಯ್ಕೆಯಾದ ವೀರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಗಳನ್ನು ನೀಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ಕೌಟ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಗಿಡಗಳನ್ನು ಮನೆಯಿಂದ ತಂದು ನೀಡಲು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಹಾಡಿದರು. ಬಳಿಕ ಸ್ಲೋಗನ್ ಗಳನ್ನು ಹಾಕಿ ಮಕ್ಕಳಿಂದ ಹೇಳಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲಾಖೆಯ ವತಿಯಿಂದ ನೀಡಲಾದ ಮಾಹಿತಿಯ ವೀಡಿಯೋವನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ […]
ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »