ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಸಹಯೋಗದೊಂದಿಗೆ ನಡೆದ 14 ರ ವಯೋಮಾನದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ತಂಡಕ್ಕೆ ಶಾಲಾ ಶಿಕ್ಷಕರಾದ ಸಂತೋಷ್ […]
ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ Read More »










