ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ
ಗೋಹತ್ಯೆ ನಡೆಸಿದ ಸ್ಥಳಗಳೆಂದು ಗುರುತಿಸಿ ಮುಟ್ಟುಗೋಲು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿರುವ ಜಾನುವಾರು ಹತ್ಯೆ ಪ್ರಕರಣಗಳ ತನಿಖೆಯ ಭಾಗವಾಗಿ ಕಸಾಯಿಖಾನೆಗಳಿದ್ದ ಸ್ಥಳಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಮತ್ತು ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಕೆರೆಬಳಿ ಪ್ರದೇಶದಲ್ಲಿ ಆರೋಪಿಗಳಾದ ನಾಸೀರ್ ಮತ್ತು ಇತರರು ದನವನ್ನು […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ Read More »










