ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯೂಟ್ಯೂಬರ್ ಮಂಗಳೂರಿನಲ್ಲಿ ಬಂಧನ
ಮದುವೆಯಾಗಿ ಮೂರು ಮಕ್ಕಳಿದ್ದರೂ ಹದಿಹರೆಯದ ಬಾಲಕಿ ಸ್ನೇಹ ಬೆಳೆಸಿ ದ್ರೋಹ ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯನಾಗಿದ್ದ ಸಾಲಿ, ಶಾಲು ಕಿಂಗ್ ಮೀಡಿಯಾ, ಶಾಲು ಕಿಂಗ್ […]
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯೂಟ್ಯೂಬರ್ ಮಂಗಳೂರಿನಲ್ಲಿ ಬಂಧನ Read More »









