ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ
ಎರಡು ಕಿ.ಮೀ. ತನಕ ಅಟ್ಟಿಸಿಕೊಂಡು ಬಂದು ದಾಳಿ ಮಾಡಿದ ಹೆಜ್ಜೇನುಗಳು ಬಂಟ್ವಾಳ : ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ಜೇನುನೊಣಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶನಿವಾರ ಬಂಟ್ವಾಳ ಸಜೀಪದ ಶಾರದಾ ನಗರ ಭಜನಾ ಮಂದಿರದ ಬಳಿ ಸಂಭವಿಸಿದೆ. ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೆಂಕಟರಮಣ ಗಾಯಗೊಂಡವರು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಶನಿವಾರ ಬೆಳಗ್ಗೆ 9ರ ಸುಮಾರಿಗೆ ಅವರು ಒಂದು ಮನೆಯ ಗಣತಿ ಕಾರ್ಯ ಪೂರ್ಣಗೊಳಿಸಿ ಮತ್ತೊಂದು […]
ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ Read More »










