ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್ ವಶ
ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇ-ಸಿಗರೇಟ್ ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿರುವ ಅಂಗಡಿಯ ಮೇಲೆ ಬರ್ಕೆ ಪೊಲೀಸರು ದಾಳಿ ನಡೆಸಿ, ಇ-ಸಿಗರೇಟ್ ಮತ್ತು ಇತರ ವಸ್ತುಗಳು ಸೇರಿದಂತೆ 9.72 ಲಕ್ಷ ಮೌಲ್ಯದ ಸೊತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಲಾಲ್‌ಬಾಗ್ ಬಳಿಯ ಅಂಗಡಿಯೊಂದು ಯಾವುದೇ ಪರವಾನಗಿ ಪಡೆಯದೇ ಇ-ಸಿಗರೇಟ್, ಹುಕ್ಕಾ ಪರಿಕರಗಳು ಮತ್ತು ಭಾರತೀಯ ಹಾಗೂ ವಿದೇಶಿ ಸಿಗರೇಟ್‌ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮತ್ತು ಸಂಗ್ರಹಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ವಸ್ತುಗಳನ್ನು […]
ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್ ವಶ Read More »










