ಪತಿ ಮನೆಯವರ ಚಿತ್ರಹಿಂಸೆ: ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ಕೇರಳದ ಮಹಿಳೆ
ತಿರುವನಂತಪುರ: ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದ ಮಹಿಳೆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಾರ್ಜಾದಲ್ಲಿ ನಡೆದಿದೆ. ಮೃತರನ್ನು ಕೇರಳದ ತಿರುವನಂತಪುರ ಮೂಲದ ವಿಪಂಜಿಕಾ(32) ಮತ್ತು ವೈಭವಿ ಎಂದು ಗುರುತಿಸಲಾಗಿದೆ. ಈ ಸಂಬಂಧ ವಿಪಂಜಿಕಾ ಅವರ ತಾಯಿ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಪುತ್ರಿಯನ್ನು ನಿಧೀಶ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು ಅವರು ಶಾರ್ಜಾದಲ್ಲಿ ನೆಲೆಸಿದ್ದರು. ಪತಿ ಮತ್ತು ಆತನ ಮನೆಯವರು ನೀಡುತ್ತಿದ್ದ ಮಾನಸಿಕ, ದೈಹಿಕ ಕಿರುಕುಳ, ವರದಕ್ಷಿಣೆ […]
ಪತಿ ಮನೆಯವರ ಚಿತ್ರಹಿಂಸೆ: ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ಕೇರಳದ ಮಹಿಳೆ Read More »










