ವರ್ಕ್ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ
ಇನ್‌ಸ್ಟಾಗ್ರಾಂ ಲಿಂಕ್ ಕಳುಹಿಸಿ ಮೋಸ ಮಂಗಳೂರು: ವರ್ಕ್ ಫ್ರಂ ಹೋಮ್ ಪಾರ್ಟ್ ಟೈಂ ಕೆಲಸ ಮಾಡಿ ಹೆಚ್ಚು ಹಣ ಸಂಪಾದಿಸಬಹುದು ಎಂದು ನಂಬಿಸಿ 20 ಲಕ್ಷಕ್ಕೂ ಹೆಚ್ಚು ಹಣ ಮೋಸ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಸಂಭವಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿ 20,62,713 ರೂ. ಕಳೆದುಕೊಂಡ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 6ರಂದು ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಬಂದ ಸಂದೇಶವನ್ನು ಕ್ಲಿಕ್ ಮಾಡಿದಾಗ ವಾಟ್ಸ್‌ಆ್ಯಪ್ ತೆರೆದುಕೊಂಡಿದೆ. ಬಳಿಕ ಸಂಪರ್ಕಕ್ಕೆ ಬಂದ ಅಪರಿಚಿತ ವ್ಯಕ್ತಿ […]
ವರ್ಕ್ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ Read More »










