ವೈದ್ಯನಿಂದಲೇ ಡ್ರಗ್ಸ್ ದಂಧೆ : ಬೃಹತ್ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು
ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಡಾಕ್ಟರ್ ಮಂಗಳೂರು: ಕೆಲದಿನಗಳ ಹಿಂದೆಯಷ್ಟೇ ಉಗ್ರನಿಗೆ ನೆರವು ನೀಡಿದ ಆರೋಪದಲ್ಲಿ ಮನೋವ್ಯದ್ಯ ಸೆರೆಯಾಗಿದ್ದ. ಇದೀಗ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸಿದ ಆರೋಪದಲ್ಲಿ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೀದರ್ ಮೂಲದ ವೈದ್ಯನನ್ನು ಬಂಧಿಸಿದ್ದಾರೆ. ವೈದ್ಯ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಬೀದರ್ ಮೂಲದ, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ […]
ವೈದ್ಯನಿಂದಲೇ ಡ್ರಗ್ಸ್ ದಂಧೆ : ಬೃಹತ್ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು Read More »










