ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿ
ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ […]
ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿ Read More »









