ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು
ಅಪಘಾತವಾದ ಕಾರನ್ನು ಬಿಡುಗಡೆ ಮಾಡಲು 50 ಸಾವಿರ ಲಂಚ ಕೇಳಿದ್ದ ಪೊಲೀಸರು ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲೀಂ ಮತ್ತು ವಿನೋದ್ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ […]
ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು Read More »










