ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ತುಂಬೆ ಗ್ರಾಮದ ಪರ್ಲಕ್ಕೆಯ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ತೇಜಸ್ ಮೊಡಂಕಾಪುವಿನ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದ. ನಿನ್ನೆ ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ನೌಕಯಲ್ಲಿದ್ದು, ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ತೇಜಸ್ ಎಂದಿನಂತೆ ಸಂಜೆ ಮನೆಗೆ ಬಂದು ನೇಣು ಹಾಕಿಕೊಂಡಿದ್ದ. ತಂದೆ […]
ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »










