ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು
ಸಹೋದರನೊಡನೆ ಜಗಳವಾಡಿ ಮನೆಯಲ್ಲಿದ್ದ ಶೋಕೇಸನ್ನು ಬರಿ ಕೈಯಿಂದ ಒಡೆದು ಹಾಕಿ ದುರಂತ ಮಂಗಳೂರು : ಶರಾಬಿನ ಮತ್ತಿನಲ್ಲಿ ಮನೆಯಲ್ಲಿದ್ದ ಗಾಜಿನ ಶೋಕೇಸ್ ಒಡೆದು ತೀವ್ರ ಗಾಯಗೊಂಡು ರಕ್ತಸ್ರಾವದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಮದೂರು ಸೈಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಮದೂರು ಸೈಟ್ ನಿವಾಸಿ ಸತೀಶ್ ನಾಯಕ್ ಅವರ ಪುತ್ರ ನಿತೇಶ್ ನಾಯಕ್ (28) ಎಂದು ಗುರುತಿಸಲಾಗಿದೆ. ನಿತೇಶ್ ತಂದೆ ಮತ್ತು ಸಹೋದರನೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದನು. ಗುರುವಾರ ರಾತ್ರಿ ಭಾರಿ ಸಿಟ್ಟಿನಲ್ಲಿದ್ದ ನಿತೇಶ್ ಮನೆಯೊಳಗಿದ್ದ […]
ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು Read More »










