ಧರ್ಮಸ್ಥಳ ಪ್ರಕರಣ : ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್‌ಐಟಿ ನೋಟಿಸ್
ಸೋಷಿಯಲ್ ಮೀಡಿಯಾ ವಿಡಿಯೋಗಳ ತೀವ್ರ ಪರಿಶೀಲನೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣ ಸಂಬಂಧ ಕಳೆದ ಒಂದೂವರೆ ತಿಂಗಳಿನಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ಸಾವಿರಾರು ಎಲ್ಲ ವಿಡಿಯೋಗಳನ್ನು ಎಸ್‌ಐಟಿ ಸಂಗ್ರಹಿಸಿ ಪರಿಶೀಲಿಸುತ್ತಿದೆ. ಸೋಶಿಯಲ್ ಮೀಡಿಯಾವನ್ನು ಸಂಪೂರ್ಣವಾಗಿ ಮಾನಿಟರ್ ಮಾಡಲಾಗುತ್ತಿದ್ದು ಎಲ್ಲರ ಮೇಲೂ ಎಸ್‌ಐಟಿ ಕಣ್ಣಿಟ್ಟಿದೆ. ಧರ್ಮಸ್ಥಳ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್‌ಐಟಿ ನೋಟಿಸ್ ನೀಡಲು ಆರಂಭಿಸಿದೆ. ಈ ಸಂಬಂಧ ವಿಶೇಷ ತಂಡ ರಚಿಸಿರುವ ಎಸ್‌ಐಟಿ, ತನಿಖೆ ಕುರಿತು ಬಾಯಿಗೆ ಬಂದಂತೆ ಮಾತನಾಡಿದವರ ಪಟ್ಟಿ […]
ಧರ್ಮಸ್ಥಳ ಪ್ರಕರಣ : ಊಹಾಪೋಹದ ವಿಡಿಯೋಗಳನ್ನು ಹರಿಯಬಿಟ್ಟವರಿಗೆ ಎಸ್‌ಐಟಿ ನೋಟಿಸ್ Read More »










