ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ
ಮಂಜೇಶ್ವರ ಸಮೀಪ ವರ್ಕಾಡಿಯಲ್ಲಿ ಅಮಾನವೀಯ ಕೃತ್ಯ ಕಾಸರಗೋಡು: ಮಗನೇ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಜೀವಂತ ದಹಿಸಿ ಕೋಮದ ಅಮಾನವೀಯ ಘಟನೆ ಮಂಜೇಶ್ವರ ಸಮೀಪ ವರ್ಕಾಡಿ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ವರ್ಕಾಡಿ ನಲ್ಲಂಗಿಯ ದಿ.ಲೂಯಿಸ್ ಮೊಂತೆರೋ ಎಂಬವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ಎಸಗಿದ್ದಾನೆ. ಘಟನೆಯಲ್ಲಿ ನೆರೆಮನೆಯ ಲೋಲಿಟಾ (30) ಎಂಬವರು ಗಂಭೀರ ಸುಟ್ಟ ಗಾಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲಗಿದ್ದ ಮಹಿಳೆಗೆ ಬೆಂಕಿ ಹಚ್ಚಿದ್ದು, ಬಳಿಕ ತಾಯಿಗೆ ಹುಷಾರಿಲ್ಲ […]
ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ Read More »










