2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ
ಮನಪಾ ಬಳಿಕ ಮಂಗಳೂರು ಆರ್‌ಟಿಒ ಕಚೇರಿಯ ಅವ್ಯವಹಾರ ಬಯಲಿಗೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿಯಾದ ಬಳಿಕ ಅಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಬುದ್ಧಿವಂತರ ಮತ್ತು ಪ್ರಜ್ಞಾವಂತರ ಜಿಲ್ಲೆ ಎಂಬ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೃದಯ ಭಾಗಕ್ಕೆ ಕಳಂಕ ಅಂಟಿಕೊಂಡಿದೆ. ಈಗ ಸಾರಿಗೆ ಕಚೇರಿಯ ಸರದಿ. ಮಂಗಳೂರಿನ ಸಾರಿಗೆ ಕಚೇರಿಯಲ್ಲಿ ವಾಹನ ನೋಂದಣಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಗರಣ ಮಂಗಳೂರು ಸಾರಿಗೆ ಅಧಿಕಾರಿ […]
2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ Read More »










