ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು
ವಿಷ ಹಾಕಿ ಕೊಂದಿರುವ ಶಂಕೆ ಮಂಗಳೂರು : ನಗರದ ಹೊರವಲಯ ನೀರುಮಾರ್ಗದ ಸಮೀಪ ಕೆಲರಾಯಿ ಚರ್ಚ್ ಬಳಿಯ ನಿವಾಸಿಯೊಬ್ಬರು ಸಾಕಿರುವ 7 ದನಗಳು ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೈನುಗಾರರಾಗಿರುವ ಜೋಸೆಫ್ ಸ್ಟ್ಯಾನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತು ದಿನಗಳ ಅವಧಿಯಲ್ಲಿ ಸಾವನ್ನಪ್ಪಿವೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ. ಕರು ಇರುವ ಹಾಲು ಕರೆಯುವ, ಗರ್ಭಿಣಿ ಹಸುಗಳು, ದೊಡ್ಡ ಮತ್ತು ಮಧ್ಯಮ ಗಾತ್ರದ ಎತ್ತುಗಳು ಸೇರಿವೆ. ಜೋಸೆಫ್ ಸ್ಟ್ಯಾನಿ ಪ್ರಕಾಶ್ […]
ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು Read More »










