5 ಕೋ.ರೂ. ಮೌಲ್ಯದ ಡ್ರಗ್ಸ್ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ
ಬೆಂಗಳೂರು : ಡ್ರಗ್ಸ್ ದಂಧೆ ವಿರುದ್ಧ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬೆಂಗಳೂರು ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ ಅವರಿಂದ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಫ್ರಿಕಾ ಮೂಲದ ಜೊಯಲ್ ಕಾಬೊಂಗ್ ಮತ್ತು ಜೊಯ್ ಸಂಡೇ ಬಂಧಿತ ಆರೋಪಿಗಳು. ಜೊಯಲ್ ಕಾಬೊಂಗ್ 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ. ಜೊಯ್ ಸಂಡೇ ಮೂರು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಲ್ಲಿ ವಾಸವಾಗಿದ್ದರು. ಈ ಇಬ್ಬರು […]
5 ಕೋ.ರೂ. ಮೌಲ್ಯದ ಡ್ರಗ್ಸ್ ವಶ : ಇಬ್ಬರು ವಿದೇಶಿ ಪ್ರಜೆಗಳ ಬಂಧನ Read More »










