ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರ ದುರ್ಮರಣ
ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆದ ರಥಯಾತ್ರೆಯಲ್ಲಿ ಸಂಭವಿಸಿದ ದುರಂತ ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಆಚರಣೆಯ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಕನಿಷ್ಠ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತರನ್ನು ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (45) ಎಂದು ಗುರುತಿಸಲಾಗಿದೆ. ರಾಮಂತಪುರದ ಗೋಕುಲನಗರದಲ್ಲಿ ಭಾನುವಾರ ತಡರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು […]
ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರ ದುರ್ಮರಣ Read More »










