ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ
ಅನ್ಯಕೋಮಿನ ಯುವಕನ ಜೊತೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರಶ್ನಿಸಿದ್ದಕ್ಕೆ ಕೇಸ್ ಮಂಗಳೂರು: ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್, ಶ್ರೇಯಸ್, ಚಿಂಚು, ಚಂದನ್, ನಾಗರಾಜ್ ಹಾಗು ರಾಮಚಂದ್ರ ಎಂದು ಗುರುತಿಸಲಾಗಿದೆ. ಆ.11ರಂದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅನ್ಯಕೋಮಿನ ಯುವಕ ಜೊತೆ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ತಡೆದು ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ.ಪೂ. ಕಾಲೇಜೊಂದರ […]
ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ Read More »










