ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು
ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗುತ್ತಿದೆ ಪ್ರಾಣಿ ಭೋಪಾಲ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕಚ್ಚಿ ಸಾಯಿಸಿದೆ. ಪ್ರಾಣಿಯಿಂದ ದಾಳಿಗೊಳಗಾದ ಎಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ನೀಡಲಾಗಿತ್ತು. ಮೇ 5ರಂದು ಬೆಳಗಿನ ಜಾವ 1 ರಿಂದ 5 ಗಂಟೆ ನಡುವೆ ಈ ಘಟನೆ ನಡೆದಿದೆ. ಗ್ರಾಮದ 17 ಮಂದಿ ಒಂದೆಡೆ ಮಲಗಿದ್ದಾಗ ನಿಗೂಢ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ […]
ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು Read More »










