ಮಂಗಳೂರು : ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದಾತ ಸೆರೆ
ಬಂಗಲೆಯಲ್ಲಿದ್ದ ವಿದೇಶಿ ಯುವತಿಯೂ ಪೊಲೀಸರ ವಶ ಯಾವುದೇ ಬಾಲಿವುಡ್ ಸಿನೆಮಾ ಸೆಟ್‌ಗಿಂತಲೂ ಅದ್ದೂರಿಯಾಗಿದೆ ಮಂಗಳೂರಿನ ಈ ವಂಚಕನ ಬಂಗಲೆ ಮಂಗಳೂರು : ಮನೆಯೆಂದರೆ ಅದು ಮನೆಯಲ್ಲ ಭವ್ಯವಾದ ಬಂಗಲೆ. ಒಳಗಿದೆ ಯಾವುದೇ ಫೈವ್‌ಸ್ಟಾರ್ ಹೋಟೆಲನ್ನು ನಾಚಿಸುವಂಥ ಐಷಾರಾಮಿ ವ್ಯವಸ್ಥೆ. ಎರಡು ಮೂರು ಅಡಗುತಾಣಗಳು, ಅಲ್ಲಲ್ಲಿ ಸಿಸಿ ಕ್ಯಾಮೆರಗಳು. ರೂಮ್‌ಗಳಲ್ಲಿ ಗೋಡೆಗಳಿದ್ದರೂ ಅವುಗಳು ಕೆಲವೊಮ್ಮೆ ರಹಸ್ಯ ಕೋಣೆಗಳ ಬಾಗಿಲುಗಳೂ ಆಗುತ್ತವೆ.ಕಬೋರ್ಡ್‌ಗಳ ರೀತಿ ಕಾಣುವುದನ್ನು ತಟ್ಟಿದರೆ ಅದು ಇನ್ನೊಂದು ನಿಗೂಢ ಕೋಣೆಯತ್ತ ಸಾಗುವ ಮೆಟ್ಟಿಲುಗಳನ್ನು ತೋರಿಸುತ್ತವೆ. ಮನೆಯ ಗೇಟ್ ತೆರೆದುಕೊಳ್ಳುವ […]
ಮಂಗಳೂರು : ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದಾತ ಸೆರೆ Read More »










