ಧರ್ಮಸ್ಥಳ ಪ್ರಕರಣ : ಇಂದು 11ನೇ ಪಾಯಿಂಟ್‌ನಲ್ಲಿ ನೆಲ ಅಗೆಯುವ ಕಾರ್ಯಾಚರಣೆ
ಗುರುತಿಸಿದ ಎಲ್ಲ ಸ್ಥಳಗಳಲ್ಲಿ ಅಗೆಯಲು ತೀರ್ಮಾನ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೆಲ ಅಗೆಯುವ ಕಾರ್ಯಾಚರಣೆ ಮಂಗಳವಾರವೂ ಮುಂದುವರಿದಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಪಾಯಿಂಟ್‌ನಲ್ಲಿ ಎಸ್ಐಟಿ ಇಂದು ಶೋಧ ಕಾರ್ಯಾಚರಣೆ ಆರಂಭಿಸಿದೆ. ಸೋಮವಾರದ ಕಾರ್ಯಾಚರಣೆಯ ವೇಳೆ ದೂರುದಾರ ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಅವುಗಳನ್ನು ತಜ್ಞರ […]
ಧರ್ಮಸ್ಥಳ ಪ್ರಕರಣ : ಇಂದು 11ನೇ ಪಾಯಿಂಟ್‌ನಲ್ಲಿ ನೆಲ ಅಗೆಯುವ ಕಾರ್ಯಾಚರಣೆ Read More »










