ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ
ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಡೆದಿದ್ದ ಕೊಲೆ ಮಂಗಳೂರು : ಉಳ್ಳಾಲದ ಮುಕ್ಕಚ್ಚೇರಿಯಲ್ಲಿ 2017ರ ಅಕ್ಟೋಬರ್ 4ರಂದು ನಡೆದಿದ್ದ ಝಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣ ಅಪರಾಧಿ ಅಬ್ದುಲ್ ರಹ್ಮಾನ್ ಸುಹೇಲ್‌ಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017ರ ಅಕ್ಟೋಬರ್ 4ರಂದು ರಾತ್ರಿ ಜುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದಾಗ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಅವರ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಜುಬೇರ್ ಕೊಲೆಯಾಗಿದ್ದರು. ಮಧ್ಯಪ್ರವೇಶಿಸಲು […]
ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ Read More »










