ಧರ್ಮಸ್ಥಳ ಪ್ರಕರಣ : 8 ತಾಸಿಗೂ ಅಧಿಕ ಹೊತ್ತು ದೂರುದಾರನ ವಿಚಾರಣೆ
ವಕೀಲರ ಜೊತೆಗೆ ಮುಸುಕು ಧರಿಸಿಕೊಂಡು ಬಂದ ದೂರುದಾರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಆರೋಪಿಸಿದ ವ್ಯಕ್ತಿಯನ್ನು ಶನಿವಾರ ಎಸ್‌ಐಟಿ ಅಧಿಕಾರಿಗಳು ಎಂಟು ತಾಸಿಗೂ ಅಧಿಕ ಹೊತ್ತು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ತನಿಖೆಗೆ ರಚಿಸಲಾದ ಎಸ್‌ಐಟಿ ಅಧಿಕಾರಿಗಳು ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಸರ್ಕಾರಿ ಅತಿಥಿಗೃಹದಲ್ಲಿ ಎಸ್‌ಐಟಿ ತಂಡದ ಡಿಐಜಿ ಎಂ.ಎನ್. ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ದೂರುದಾರನನ್ನು ವಿಚಾರಣೆಗೊಳಪಡಿಸಿದರು. ಬೆಳಗ್ಗೆ 10.50ಕ್ಕೆ […]
ಧರ್ಮಸ್ಥಳ ಪ್ರಕರಣ : 8 ತಾಸಿಗೂ ಅಧಿಕ ಹೊತ್ತು ದೂರುದಾರನ ವಿಚಾರಣೆ Read More »









