ಅಪರಾಧ

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣನಾದ ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ

ವಾಷಿಂಗ್ ಟನ್: ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣವಾದ ವ್ಯಕ್ತಿಯೋರ್ವನಿಗೆ ಅಮೇರಿಕಾದ ನ್ಯಾಯಾಲಯ 100 ವರ್ಷಗಳ ಶಿಕ್ಷೆಯನ್ನು ವಿಧಿಸಿದೆ.2021 ರಲ್ಲಿ 5 ವರ್ಷದ ಭಾರತೀಯ ಮೂಲದ ಹೆಣ್ಣುಮಗುವಿನ ಸಾವಿಗೆ 35 ವರ್ಷದ ಜೋಸೆಫ್ ಲೀ ಸ್ಮಿತ್ ಕಾರಣವಾಗಿದ್ದ ಆರೋಪ ಸಾಬೀತಾಗಿದ್ದು, ಆತನ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಈಗ ಪ್ರಕಟಿಸಿದೆ. ಮಾಯಾ ಪಟೇಲ್ ಎಂಬ 5 ವರ್ಷದ ಮಗು ಹೊಟೆಲ್ ರೂಮಿನೊಳಗೆ ಆಡುತ್ತಿತ್ತು, ಏಕಾ ಏಕಿ ಬುಲೆಟ್ ಆ ಮಗುವಿನ ತಲೆಗೆ ಹೊಕ್ಕಿತ್ತು. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, […]

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣನಾದ ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ Read More »

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು:ಯುವಕನೋರ್ವ ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ವೆಂಕಟರಮಣ ಲೇಔಟ್ ನಿವಾಸಿ ವಿಠ್ಠಲ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಸುಳ್ಯದ ಗುರುಂಪಿನಲ್ಲಿ ಬರೆ ಕುಸಿತ: ಮಣ್ಣಿನಡಿ ಸಿಲುಕಿದ್ದ 3 ಮೃತದೇಹ ಪತ್ತೆ

ಸುಳ್ಯ: ಹೃದಯವಿದ್ರಾವಕ ಘಟನೆಯಲ್ಲಿ ಸುಳ್ಯದ ಗುರುಂಪು ಬಳಿ ಬರೆ ಕುಸಿತ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ. ಶನಿವಾರ ಮಧ್ಯಾಹ್ನ ಅಬೂಬಕ್ಕರ್ ಎಂಬವರ ಮನೆ ಸಮೀಪ ಘಟನೆ ಸಂಭವಿಸಿದೆ. ಬರೆಗೆ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದಾಗ ದುರ್ಘಟನೆ ಘಟಿಸಿದೆ. ಕಾಮಗಾರಿಯಲ್ಲಿ ನಿರತರಾಗಿದ್ದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ. ಮೃತಪಟ್ಟವರಲ್ಲಿ ಗದಗ ಮುಂಡರಗಿ ಮೂಲದ ಸೋಮಶೇಖರ, ಶಾಂತಾ ದಂಪತಿ ಇದ್ದರು ಎಂದು ಗುರುತಿಸಲಾಗಿದೆ. ಬರೆ ಕುಸಿದ ತಕ್ಷಣ

ಸುಳ್ಯದ ಗುರುಂಪಿನಲ್ಲಿ ಬರೆ ಕುಸಿತ: ಮಣ್ಣಿನಡಿ ಸಿಲುಕಿದ್ದ 3 ಮೃತದೇಹ ಪತ್ತೆ Read More »

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ

ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಬೆಳಗಾವಿ : ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.ಐಶ್ವರ್ಯಾ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು Read More »

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್

ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್ Read More »

ಕಲಬುರುಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ರೂ. ವಶ

ಕಲಬುರಗಿ : ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಹಣ ಮತ್ತು ಉಡುಗೊರೆ ಹಂಚುವ ಭರಾಟೆ ಶುರುವಾಗಿದೆ. ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ.ಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್‌ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಸಾಗಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ತಿಳಿಸಿದ್ದಾರೆ. ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್‌ಪೋಸ್ಟ್ ಬಳಿ 1.40 ಕೋಟಿ ರೂ ಹಾಗೂ

ಕಲಬುರುಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ರೂ. ವಶ Read More »

error: Content is protected !!
Scroll to Top