ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ
ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಸೆರೆಯಾದ ಸಂದರ್ಭದಲ್ಲಿ ಬಯಲಾದ ಇನ್ನೊಂದು ರಹಸ್ಯ ಮಂಗಳೂರು : ಅಪಘಾತವೆಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸೆರೆಯಾಗಿದ್ದ ಹಿಂದೂ ಮುಖಂಡ ಸಮಿತ್‌ರಾಜ್ ಧರೆಗುಡ್ಡೆಯ ಮೊಬೈಲ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿಯ ಓರ್ವ ರಾಜಕಾರಣಿಯ ಔಿಡಿಯೋ ಇದೆ ಎಂಬ ವಿಚಾರ ಸಂಚಲನವುಂಟುಮಾಡಿದೆ. ಮೊಬೈಲ್‌ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮೂಡುಬಿದಿರೆ ಪೊಲೀಸರ ತನಿಖೆ ವೇಳೆ […]
ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ Read More »










