ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಬೆಳಗ್ಗೆ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಪೊಲೀಸರು ಭದ್ರತೆಯ […]
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »










