ಬಾಂಗ್ಲಾ ದೇಶದಲ್ಲಿ ಹಿಂದೂ ಧರ್ಮೀಯರ ದುರ್ಗಾ ದೇವಾಲಯ ಧ್ವಂಸ : ಆಕ್ರೋಶ ವ್ಯಕ್ತಪಡಿಸಿದ ಭಾರತ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ಮುಂದುವರೆದಿದ್ದು, ಢಾಕಾದ ಖಿಲ್ಖೇತ್ ಪ್ರದೇಶದ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾದ ದುರ್ಗಾ ದೇವಾಲಯವನ್ನು ಧ್ವಂಸ ಮಾಡಲಾಗಿದೆ. ಈ ಘಟನೆಗೆ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣದೀಪ್ ಸಿಂಗ್ ಜೈ ಸ್ ವಾಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕೃತ್ಯ ಭಾರತೀಯರ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದೆ. ಇದನ್ನು ಸಾಮಾನ್ಯ ಘಟನೆ ಎಂದು ಹಗುರವಾಗಿ ಪರಿಗಣಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕೇವಲ ಭೂ ಕಬಳಿಕೆಯ ವಿಷಯವಲ್ಲ. ಬದಲಾಗಿ […]
ಬಾಂಗ್ಲಾ ದೇಶದಲ್ಲಿ ಹಿಂದೂ ಧರ್ಮೀಯರ ದುರ್ಗಾ ದೇವಾಲಯ ಧ್ವಂಸ : ಆಕ್ರೋಶ ವ್ಯಕ್ತಪಡಿಸಿದ ಭಾರತ Read More »










