ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ
ಕಾರಿನಲ್ಲಿ ಶಾಲೆಗೆ ಕರೆದೊಯ್ದು ವಿಶ್ವಾಸ ಗಳಿಸಿ ಕಿರುಕುಳ ಮಂಗಳೂರು : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪ ಈ ಘಟನೆ ನಡೆದಿದೆ. ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೊ ಕೇಸ್ ದಾಖಲಿಸಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಫಾರ್ಚುನರ್ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. […]
ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ Read More »










