ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬಂಟ್ವಾಳ : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಮಂಗಳವಾರ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು […]
ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »









