ಜಾಹೀರಾತು ಬ್ಯಾನರ್ ಗೆ ಬೆಂಕಿ | ಆರೋಪಿ ಬಂಧನ
ಗುರುವಾಯನಕೆರೆ: ದಿನಸಿ ಅಂಗಡಿಯೊಂದರ ಎದುರಿನಲ್ಲಿರಿಸಿದ ಜಾಹೀರಾತು ಬ್ಯಾನರ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಸಾಲವನ್ನು ಹಿಂತಿರುಗಿಸಲು ತಿಳಿಸಿದ ಎಂಬ ಕಾರಣಕ್ಕಾಗಿ ಅಂಗಡಿಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿರುವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ದಿನಸಿ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಫಲಕದ ಬ್ಯಾನರ್ ಗೆ ಜು. 10 ರಂದು ಬೆಳಗ್ಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ವ್ಯಕ್ತಿಯೊರ್ವ ಬೆಂಕಿ ಹಚ್ಚಿ ಓಡಿಹೋಗಿದ್ದ. ಅಂಗಡಿಯವರು ಬೆಳಗ್ಗೆ […]
ಜಾಹೀರಾತು ಬ್ಯಾನರ್ ಗೆ ಬೆಂಕಿ | ಆರೋಪಿ ಬಂಧನ Read More »










