ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ
ರಸ್ತೆ ಹಂಪ್‌ನಲ್ಲಿ ಕಾರು ನಿಧಾನವಾದಾಗ ದಾಳಿ ಬೆಳಗಾವಿ : ಶ್ರೀ ರಾಮ ಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಹಿಂಡಲಗಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿದ್ದು ರವಿ ಕೋಕಿತಕರ್ ಮತ್ತು ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್‌ನಲ್ಲಿ ಕಾರು ನಿಧಾನ ಮಾಡಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ತಗಲಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]
ಶ್ರೀ ರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ Read More »