ಬಾಲಕಿಯನ್ನು ಅಪಹರಿಸಿದ ದಂಪತಿ ಸಹಿತ ಮೂವರ ಸೆರೆ
ಮಂಗಳೂರು: ಉಳ್ಳಾಲದಿಂದ ಬಾಲಕಿಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಲು ಪ್ರಮುಖ ಆರೋಪಿಗೆ ದಂಪತಿ ನೆರವಾಗಿದ್ದರು ಎನ್ನಲಾಗಿದೆ. 16ರ ಹರೆಯದ ಮಗಳು ಮನೆಯಿಂದ ಹೊರ ಹೋದವಳು ನಂತರ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಿರುವುದಾಗಿ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನು ಅಪಹರಿಸಿದ ಆರೋಪಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ […]
ಬಾಲಕಿಯನ್ನು ಅಪಹರಿಸಿದ ದಂಪತಿ ಸಹಿತ ಮೂವರ ಸೆರೆ Read More »










