ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ : ತುರ್ತು ಭೂ ಸ್ಪರ್ಶ
ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ನವದೆಹಲಿ : ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಇನ್ನೂ ದೇಶ ಮಮ್ಮಲ ಮರುಗುತ್ತಾ ಇರುವಾಗಲೇ ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.ಥಾಯ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದ್ದು, ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ […]
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ : ತುರ್ತು ಭೂ ಸ್ಪರ್ಶ Read More »










