ಬಳ್ಳಾರಿಯ ಕಾಂಗ್ರೆಸ್ ಸಂಸದ ತುಕರಾಂ ಇ.ಡಿ. ವಶ?
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಳಿ ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್‌ಗೆ ಜಾರಿ ನಿರ್ದೇಶನಾಲಯ ಭಾರಿ ದೊಡ್ಡ ಶಾಕ್ ನೀಡಿದೆ. ಕಾಂಗ್ರೆಸ್ ಸಂಸದ ತುಕರಾಮ್ ಮತ್ತು ಮೂವರು ಶಾಸಕರ ಮನೆ ಮೇಲೆ ಇ.ಡಿ. ದಾಳಿಯಾಗಿದೆ. ತುಕರಾಂ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ಬಳಸಿದ ಆರೋಪ ಸಂಸದ ತುಕಾರಾಂ ಮೇಲಿದೆ. ಇದು ವಾಲ್ಮೀಕಿ ನಿಗಮದ ಹಣ ಎನ್ನಲಾಗಿದೆ. […]
ಬಳ್ಳಾರಿಯ ಕಾಂಗ್ರೆಸ್ ಸಂಸದ ತುಕರಾಂ ಇ.ಡಿ. ವಶ? Read More »










