ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ
ಅಕ್ರಮವಾಗಿ ನುಸುಳಿ ಬರುವ ದುಸ್ಸಾಹಸ ಪ್ರಾಣಕ್ಕೆ ಎರವಾಯಿತು ಜೈಪುರ: ಪಾಕಿಸ್ತಾನ ಮೂಲದ ಹಿಂದೂ ಧರ್ಮದ ಯುವಕ ಮತ್ತು ಯುವತಿಯ ಮೃತದೇಹ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲಿ ಗುರುತಿನ ಚೀಟಿಯೂ ಕಂಡು ಬಂದಿದೆ. ಜೈಸಲ್ಮೇರ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಪತ್ತೆಯಾದ ಯುವಕ ಮತ್ತು ಅಪ್ರಾಪ್ತೆಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು. ಶವದ ಸ್ಥಿತಿ ನೋಡಿದರೆ ಇವರು ಮೃತಪಟ್ಟು ವಾರ ಕಳೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಡಿಯಲು […]
ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ Read More »










