ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ
ಸಾಕುನಾಯಿಯನ್ನು ಕೊಂದು ಮಾಟಮಂತ್ರ ಮಾಡಿದ ಗುಮಾನಿ ಬೆಂಗಳೂರು: ನಗರದ ಮಹದೇವಪುರದ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯ ಕೊಳೆತು ನಾರುತ್ತಿದ್ದ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘ ಆಕೆಯ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿತ್ತು. ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ […]
ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ Read More »










