ಅಂಗಡಿ ಶಟರ್ ಮುರಿದು ಕಳ್ಳತನ : ಆರೋಪಿ ಬಂಧನ
ಬಂಟ್ವಾಳ: ಅಂಗಡಿಯ ಶಟರ್ ಮುರಿದು ಒಳನುಗ್ಗಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ದಿನಾಂಕ ಏ. 11ರಂದು ರಾತ್ರಿ ಕಳ್ಳರು ಅಂಗಡಿಯ ಶಟರ್ ಗೆ ಅಳವಡಿಸಿದ ಬೀಗವನ್ನು ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್ ನಲ್ಲಿದ್ದ ನಗದನ್ನು ಕಳವುಗೈದ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2025 […]
ಅಂಗಡಿ ಶಟರ್ ಮುರಿದು ಕಳ್ಳತನ : ಆರೋಪಿ ಬಂಧನ Read More »










