ಆಪರೇಷನ್ ಸಿಂದೂರ : ಇನ್ನೋರ್ವ ಪಾಕ್ ಗೂಢಚಾರ ಸೆರೆ
ನೌಕಾ ನೆಲೆಯ ಮಾಹಿತಿ ರವಾನಿಸಿದ್ದ ಪಾಕ್ ಏಜೆಂಟ್ ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ದೆಹಲಿಯ ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ರಾಜಸ್ಥಾನ ಪೊಲೀಸರ ಗುಪ್ತಚರ ವಿಭಾಗ ಬಂಧಿಸಿದೆ. ಹರಿಯಾಣದ ರೇವಾರಿಯದ ಪುನ್ಸಿಕಾ ನಿವಾಸಿ ವಿಶಾಲ್ ಯಾದವ್ ಸೆರೆಯಾದ ಪಾಕ್ ಏಜೆಂಟ್. ಈತ ನೌಕಾಪಡೆ ಕಚೇರಿಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ಡಾಕ್‌ಯಾರ್ಡ್ ನಿರ್ದೇಶನಾಲಯದಲ್ಲಿ ಕೆಲಸ ಮಾಡುತ್ತಿದ್ದ ವಿಶಾಲ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾ ಶರ್ಮಾ ಎಂಬಾಕೆಯ ಜೊತೆ ಸಂಪರ್ಕದಲ್ಲಿದ್ದ. […]
ಆಪರೇಷನ್ ಸಿಂದೂರ : ಇನ್ನೋರ್ವ ಪಾಕ್ ಗೂಢಚಾರ ಸೆರೆ Read More »










