ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ
ಪತ್ನಿ ಬೆಂಗಳೂರಿಗೆ ತೆರಳಿದ ವೇಳೆ ಕೃತ್ಯ ಬೆಳಗಾವಿ : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫಿರಜಾದೆ (39) ಎಂಬವರು ನಿನ್ನೆ ರಾತ್ರಿ ಬೆಳಗಾವಿಯ ಅಜಮ್ ನಗರದ ಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಿರಜಾದೆ ಕಂದಾಯ ನಿರೀಕ್ಷಕರಾಗಿದ್ದರು. ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪಿರಜಾದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಲೀಸಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೇಷ್ಮಾ ತಾಳಿಕೋಟೆ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನ […]
ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ Read More »