ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ
ತಾಯಿ ಇಲ್ಲದಾಗ ಮಗಳನ್ನು ಬೆದರಿಸಿ ನೀಚ ಕೃತ್ಯ ಎಸಗಿದ ತಂದೆ ಗದಗ: ಅಪ್ರಾಪ್ತ ವಯಸ್ಸಿನ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಪೊಲೀಸರು, ನೀಚ ತಂದೆ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ತಾಯಿ ಆಕೆಯನ್ನು […]
ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ Read More »










