ಪಹಲ್ಗಾಮ್ ದಾಳಿ : ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ
ಏ.22ರಂದು 26 ಪ್ರವಾಸಿಗರನ್ನು ಸಾಯಿಸಿದ್ದ ಭೀಕರ ಕೃತ್ಯಕ್ಕೆ ಸಾಥ್ ನೀಡಿದವರು ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಏ.22ರಂದು 26 ಪ್ರವಾಸಿಗರನ್ನು ಕೊಂದು ಹಾಕಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಬಂಧಿತರಿಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ಪಾಕಿಸ್ತಾನದ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ತನಿಖೆ ವೇಳೆ ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು […]
ಪಹಲ್ಗಾಮ್ ದಾಳಿ : ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ Read More »










