ನದಿಯಲ್ಲಿ ಒಂದೇ ಕುಟುಂಬದ ಏಳು ಮಂದಿಯ ಶವ ಪತ್ತೆ
ಸಾಮೂಹಿಕ ಆತ್ಮಹತ್ಯೆ ಶಂಕೆ ಪುಣೆ: ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆಯಾಗಿರುವುದು ಆಘಾತವನ್ನುಂಟು ಮಾಡಿದೆ. ಇದೊಂದು ಅಸಹಜ ಸಾವು ಎಂದು ಪೊಲೀಸರು ಹೇಳಿದ್ದಾರೆ. ಏಳು ಮೃತದೇಹಗಳನ್ನು ನದಿಯಿಂದ ಮೇಲೆತ್ತಲಾಗಿದೆ. ಒಂದೇ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದರೂ, ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ವಿವರವಾದ ತನಿಖೆ ನಡೆಸುವವರೆಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜ.18 ರಂದು ದೌಂಡ್‌ನಲ್ಲಿ ಭೀಮಾ ನದಿಯಲ್ಲಿ ಮೃತದೇಹ ತೇಲುತ್ತಿರುವ […]
ನದಿಯಲ್ಲಿ ಒಂದೇ ಕುಟುಂಬದ ಏಳು ಮಂದಿಯ ಶವ ಪತ್ತೆ Read More »