ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು
ಮಂಗಳೂರು: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂ,6 ರಂದು ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿ ವೇಳೆಗೆ ಚೂರಿ ಇರಿತವಾಗಿತ್ತು. ಆರೋಪಿಗಳು ಮೃತಪಟ್ಟ ಯುವಕ ಕೌಶಿಕ್ ಪರಿಚಿತರೇ ಆಗಿದ್ದರು. ಒಂದು ತಿಂಗಳ ಹಿಂದೆ ಇವರ ನಡುವೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರದಲ್ಲಿ ಜೂನ್ 6ರಂದು ಯೆಯ್ಯಾಡಿಯ ಬಾರ್‌ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ […]
ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು Read More »










